Tag: ಮುಖ್ಯಮಂತ್ರಿಗಳ ಕಚೇರಿ

ಸಿಎಂ ಕಚೇರಿಯಲ್ಲಿ ನಿಲ್ಲದ ವರ್ಗಾವಣೆ ಭರಾಟೆ; ಅರಣ್ಯಾಧಿಕಾರಿಯ ಒಂದೇ ಹುದ್ದೆಗೆ ಇಬ್ಬರಿಗೆ ಶಿಫಾರಸ್ಸು

ಬೆಂಗಳೂರು; ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕಪರಿಶೋಧನಾಕಾರಿ ಒಂದು ಹುದ್ದೆಗೆ  ನಾಲ್ವರು ಅಧಿಕಾರಿಗಳಿಗೆ ಶಿಫಾರಸ್ಸು ಟಿಪ್ಪಣಿ ಹೊರಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯ ...

ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು

ಬೆಂಗಳೂರು; ಕಾಮಗಾರಿ ಬಾಕಿ ಮೊತ್ತ ಬಿಡುಗಡೆಗೆ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂದು ಸಚಿವ ಕೆ ಎಸ್‌ ಈಶ್ವರಪ್ಪ ಅವರ ವಿರುದ್ಧ ಗುರುತರವಾದ ಆರೋಪ ಕೇಳಿ ಬಂದ ...

ಸಾರಿಗೆ ಸಿಬ್ಬಂದಿ ಮುಷ್ಕರ: ಇತ್ಯರ್ಥಕ್ಕೆ ಬೇಕು ಮುಖ್ಯಮಂತ್ರಿಗೆ ತಾಯಿ ಹೃದಯ

ಒಂದು ಸರ್ಕಾರದಲ್ಲಿ ಸಾಮಾನ್ಯವಾಗಿ ಅಧಿಕಾರಶಾಹಿ ಅಂಕಿಅಂಶಗಳನ್ನು ಆಧರಿಸಿ ಮೆದುಳಿನಿಂದ ಕೆಲಸ ಮಾಡುತ್ತದೆ. ಹೀಗಾಗಿ ಯಾವುದೇ ಜನಪರ ನಿರ್ಧಾರ ಕೈಗೊಳ್ಳಬೇಕಾದರೆ ಮುಖ್ಯಮಂತ್ರಿಗೆ ತಾಯಿಯ ಹೃದಯ ಇರಬೇಕು. ಎಲ್ಲರನ್ನೂ ಸಮಾನವಾಗಿ ...

ಭ್ರಷ್ಟಾಚಾರ; 1,091 ಪ್ರಕರಣಗಳಿಗೆ ಇಲಾಖೆ ವಿಚಾರಣೆಯನ್ನೇ ನಡೆಸದ 16 ಇಲಾಖೆಗಳು

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು, ಆರೋಪಿತ ಅಧಿಕಾರಿ, ನೌಕರರ ವಿರುದ್ಧ 16 ಇಲಾಖೆಗಳು ಈವರೆವಿಗೂ ವಿಚಾರಣೆ ಪ್ರಕ್ರಿಯೆಗಳನ್ನೇ ...

ಸಾರಿಗೆ ಸಚಿವ ಸವದಿ ತವರು ಜಿಲ್ಲೆಯ ಹಳ್ಳಿಗಳಿಗಿಲ್ಲ ಸರ್ಕಾರಿ ಬಸ್‌ ಸೌಲಭ್ಯ

ಬೆಂಗಳೂರು; ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾಗಿದ್ದರೂ ರಾಜ್ಯದ ಹಲವು ಗ್ರಾಮಗಳು ಸರ್ಕಾರಿ ಬಸ್‌ಗಳನ್ನೇ ಕಂಡಿಲ್ಲ. ವಿಪರ್ಯಾಸವೆಂದರೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆ ...

ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕೆಲಸ; ಒಪ್ಪಿಕೊಂಡ ಸಿಎಂ ಕಚೇರಿ?

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಸಿ ಹೊಸೂರ್‌ ಅವರ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದರು ...

ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

ಬೆಂಗಳೂರು; ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬಹುತೇಕ ಜಿಲ್ಲಾ ಪಂಚಾಯ್ತಿಗಳು ಕ್ರಿಯಾ ಯೋಜನೆಗಳನ್ನೇ ರೂಪಿಸಿಲ್ಲ. ಹಾಗೆಯೇ ಕಾಮಗಾರಿಯನ್ನೂ ಅನುಷ್ಠಾನಗೊಳಿಸಿಲ್ಲ. ಆದರೂ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರು. ಮೊತ್ತದ ಅನುದಾನ ...

ಸಿಎಂ ಕಾರ್ಯದರ್ಶಿ ಕಚೇರಿ ದುರ್ಬಳಕೆ;ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕಾರ್ಯನಿರ್ವಹಣೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಸಿ ಹೊಸೂರ್‌ ಅವರ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧಿಕಾರಿಯೂ ಸೇರಿದಂತೆ ಹಲವರು 'ಅನಧಿಕೃತ'ವಾಗಿ ...

ಖಜಾನೆ-2ರ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿ; ಶೃಂಗೇರಿ ಪ್ರಕರಣಕ್ಕೆ ಬಾಗಲಕೋಟೆ ನಂಟು?

ಬೆಂಗಳೂರು; ಉಪ ನೋಂದಣಿ ಕಚೇರಿ, ಖಜಾನೆ ಇಲಾಖೆ, ವಿವಿಧ ಬ್ಯಾಂಕ್‌ಗಳ ಅಧಿಕಾರಿ, ತಾಂತ್ರಿಕ ಸಹಾಯಕರು ಸಮಾಜ ಘಾತುಕ ಶಕ್ತಿಗಳೊಂದಿಗೆ ಕೈ ಜೋಡಿಸಿ ಸರ್ಕಾರದ ಹಣವನ್ನು ಅಕ್ರಮ ವ್ಯವಹಾರಗಳಿಗೆ ...

ಹಣ ವಸೂಲಿ; ಬಿ ಸಿ ಪಾಟೀಲ್‌ ವಿರುದ್ಧ ತನಿಖೆ ನಡೆಸಿ ಎಂದ ಮಹೇಶ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು 'ದಿ ಫೈಲ್‌' ಮೂರು ...

Page 1 of 2 1 2