ಹಿಂದೂ ದೇವಸ್ಥಾನಗಳ ಕಡ್ಡಾಯ ನೋಂದಣಿ, ಆಸ್ತಿ, ಪಾಸ್ತಿ, ಚಿನ್ನಾಭರಣ ದಾಖಲು; ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ
ಬೆಂಗಳೂರು; ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದಿರುವ ಹಿಂದೂ ದೇವಸ್ಥಾನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದು ಮತ್ತು ದೇವಾಲಯಗಳ ಆಸ್ತಿ, ಪಾಸ್ತಿ, ಚಿನ್ನಾಭರಣವೂ ಸೇರಿದಂತೆ ಒಟ್ಟು ...


