Tag: ಯೋಜನಾ ಸ್ಥಾಯಿ ಸಮಿತಿ

179 ಪಂಚಾಯ್ತಿಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿಗಳೇ ಇಲ್ಲ; ಬಿಜೆಪಿ ಸರ್ಕಾರದ ಆಡಳಿತ ವೈಖರಿಗೆ ಕೈಗನ್ನಡಿ

ಬೆಂಗಳೂರು; ರಾಜ್ಯದ ಒಟ್ಟು ಗ್ರಾಮ ಪಂಚಾಯ್ತಿಗಳ ಪೈಕಿ 179 ಪಂಚಾಯ್ತಿಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿಯೂ ಸೇರಿದಂತೆ ಸ್ಥಾಯಿ ಸಮಿತಿಗಳನ್ನೇ ರಚನೆ ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ...