ರದ್ದಾಗಿರುವ ಇಲಾಖೆಗೆ ಶರಣಬಸಪ್ಪ ಸಚಿವ; ಮುಜುಗರಕ್ಕೆ ಸಿಲುಕಿದ ರಾಜ್ಯಪಾಲ, ಮುಖ್ಯಮಂತ್ರಿ
ಬೆಂಗಳೂರು; ಆಡಳಿತ ವೆಚ್ಚ ತಗ್ಗಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ರದ್ದಾಗಿರುವ ಸಾರ್ವಜನಿಕ ಉದ್ದಿಮೆಗಳ ಇಲಾಖೆಗೆ ಶರಣಬಸಪ್ಪ ದರ್ಶನಾಪುರ್ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ನೇಮಿಸಿರುವ ...

