ಸಿಎಂ ಸಲಹೆಗಾರರ ಹುದ್ದೆಗೆ ಶಾಸಕರ ನೇಮಕ; ಅನರ್ಹತೆ ನಿವಾರಣೆಗೆ ವಿಧೇಯಕಕ್ಕೇ ತಿದ್ದುಪಡಿ!
ಬೆಂಗಳೂರು; ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಆರ್ಥಿಕ ಸಲಹೆಗಾರರು, ಸಲಹೆಗಾರರು, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹುದ್ದೆಗೆ ಶಾಸಕರ ನೇಮಕಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿರುವ ...



