Tag: ರಾಮಚಂದ್ರಾಪುರ ಮಠ

ಪುಷ್ಕರಣಿ, ತಡೆಗೋಡೆ ಕಾಮಗಾರಿಗೆ 8.4 ಕೋಟಿ ವೆಚ್ಚ; ಸರ್ಕಾರಿ ಹಣ ಬಳಕೆ ಆರೋಪ, ದೂರು ಸಲ್ಲಿಕೆ

ಬೆಂಗಳೂರು; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ ಸಮೀಪದಲ್ಲಿ ಅಕ್ರಮವಾಗಿ  ಪುಷ್ಕರಣಿ ನಿರ್ಮಾಣ ಮತ್ತು  ಕುಸಿಯುತ್ತಿರುವ ಜಾಗಕ್ಕೆ ತಡೆಗೋಡೆ ನಿರ್ಮಾಣ ಮಾಡಿ ಒಟ್ಟಾರೆ  ...

ಗೋಸಂರಕ್ಷಣೆ ಕಾಯ್ದೆ ಜಾರಿಯಾದರೂ ಜಾನುವಾರು, ಆಹಾರ ಖರೀದಿಗೆ ಬಿಡಿಗಾಸಿನ ಅನುದಾನವನ್ನೂ ನೀಡಿಲ್ಲ

ಬೆಂಗಳೂರು; ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಅತ್ಯಾಸಕ್ತಿ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಜಾನುವಾರುಗಳ ಆಹಾರ ಖರೀದಿ ಮತ್ತು ಜಾನುವಾರುಗಳ ಖರೀದಿಗೆ ...

ಆಡಳಿತಾಧಿಕಾರಿ ನೇಮಕ; ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ 4 ವರ್ಷಗಳಾದರೂ ವರದಿ ಸಲ್ಲಿಸದ ಸರ್ಕಾರ

ಬೆಂಗಳೂರು; ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ಸ್ಥಾನದಿಂದ ರಾಘವೇಶ್ವರ ಸ್ವಾಮೀಜಿ ಅವರನ್ನು ಕೆಳಗಿಸಿ, ಆಡಳಿತಾಧಿಕಾರಿಯನ್ನು ನೇಮಿಸುವ ಸಂಬಂಧ ಹೈಕೋರ್ಟ್‌ನ ತಡೆಯಾಜ್ಞೆ ತೆರವುಗೊಳಿಸಲು ಧಾರ್ಮಿಕ ದತ್ತಿ ಇಲಾಖೆಯು ಕಳೆದ ...

ಗೋಕರ್ಣ ಮಹಾಬಲೇಶ್ವರ ದೇವಾಲಯ ವ್ಯಾಜ್ಯ: ಕಾನೂನು ಸಮರದ ಸಮಗ್ರ ನೋಟ

ಬೆಂಗಳೂರು: ಕರ್ನಾಟಕದ ಜನತೆಯ ಶ್ರದ್ಧಾ ಕೇಂದ್ರ ಎಂದೇ ಬಿಂಬಿತವಾಗಿರುವ ಗೋಕರ್ಣದ ಮಹಾಬಲೇಶ್ವರ ದೇವಾಲಯ ಸಮಸ್ತ ಭಾರತೀಯರ ಮತ್ತು ಅನಿವಾಸಿ ಭಾರತೀಯರ ನಂಬುಗೆಯ ಪುಣ್ಯಸ್ಥಳವಾಗಿದೆ. ಅತ್ಯಂತ ಪ್ರಾಚೀನ ಶಿವಕ್ಷೇತ್ರಗಳಲ್ಲಿ ...