ಅಲ್ಪಸಂಖ್ಯಾತರ ಅಧಿಕಾರಿಗಳನ್ನು ದೂರವಿರಿಸಿ, ಸ್ವಜಾತಿ, ಬಿಜೆಪಿ ದುರಾಡಳಿತ ಅವಧಿಯಲ್ಲಿನ ಅಧಿಕಾರಿಗಳಿಗೆ ಮಣೆ
ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್‌ಐ ಹಗರಣ, ಲೋಕೋಪಯೋಗಿ ಇಲಾಖೆಯಲ್ಲೂ ಶೇ.40 ಕಮಿಷನ್ ಆರೋಪ ಮತ್ತು ಕೋಮು ಗಲಭೆ ಪ್ರಚೋದಿತ ಭಾಷಣಗಳು, ಟಿಪ್ಪುವಿನಂತೆ ಸಿದ್ದರಾಮಯ್ಯರನ್ನೂ ...

