ಪರೇಶ್ ಮೇಸ್ತಾ ಹತ್ಯೆ; ಸಿಬಿಐ ವರದಿಗೂ ಮುನ್ನವೇ ಪ್ರಕರಣಗಳ ವಿಚಾರಣೆ ಕೈಬಿಟ್ಟಿದ್ದೇಕೆ?
ಬೆಂಗಳೂರು; ಹಿಂದೂಗಳ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್ ಸಮರ ಮುಂದುವರೆದಿದೆ. ಹೊನ್ನಾವರದ ಪರೇಶ್ ಮೇಸ್ತ ಹತ್ಯೆ ಪ್ರಕರಣವನ್ನೂ ...

