Tag: ರೈತರು

ರಸಗೊಬ್ಬರ; ಸೆಪ್ಟಂಬರ್‍‌ವರೆಗೆ 26.77 ಲಕ್ಷ ಮೆಟ್ರಿಕ್‌ ಟನ್ ಬೇಡಿಕೆ, ನಿರ್ವಹಣೆಯಲ್ಲಿ ವಿಫಲವಾಯಿತೇ ಸರ್ಕಾರ?

ಬೆಂಗಳೂರು; ರಾಜ್ಯಕ್ಕೆ ಮುಂಗಾರು ಹಂಗಾಮಿನ ಇದೇ ಸೆಪ್ಟಂಬರ್‍‌ವರೆಗೆ ಯೂರಿಯಾ ಸೇರಿದಂತೆ ರಸಗೊಬ್ಬರಗಳು 27,77,000 ಮೆಟ್ರಿಕ್‌ ಟನ್‌ನಷ್ಟು ಬೇಡಿಕೆ ಇದೆ. ರಸಗೊಬ್ಬರ ಕೊರತೆ ಕಾಣಿಸಿಕೊಂಡಿರುವ ಜಿಲ್ಲೆಗಳಿಗೆ ಬೇರೆ ಜಿಲ್ಲೆಗಳ ...

2 ವರ್ಷಗಳಲ್ಲಿ 1,886 ರೈತರ ಆತ್ಮಹತ್ಯೆ; ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ದಾಖಲು

ಬೆಂಗಳೂರು; ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886  ಮಂದಿ ರೈತರು ...

ಗಡಿ ಜಿಲ್ಲೆಯಿಂದ ಆರ್‍‌ಐಡಿಎಫ್‌ ಅನುದಾನ ಹಿಂಪಡೆದ ಸರ್ಕಾರ; ನಬಾರ್ಡ್‌ ಕೊಟ್ಟಿದ್ದನ್ನು ಕಿತ್ತುಕೊಂಡಿದ್ದೇಕೆ?

ಬೆಂಗಳೂರು; ನಬಾರ್ಡ್‌ ಸಂಸ್ಥೆಯು ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಧಿ (ಆರ್‍‌ಐಡಿಎಫ್‌) ಅಡಿಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ನೀಡಿದ್ದ 60.87 ಲಕ್ಷ ರು.ಗಳನ್ನು ಆರ್ಥಿಕ ಇಲಾಖೆಯು ಹಿಂಪಡೆದಿದೆ. ...

ಕಳೆದ 2 ವರ್ಷದಲ್ಲಿ 2,329 ರೈತರ ಆತ್ಮಹತ್ಯೆ; ಹಾವೇರಿ, ಮೈಸೂರು, ಕಲ್ಬುರ್ಗಿ, ಬೆಳಗಾವಿಯಲ್ಲಿ ಹೆಚ್ಚು

ಬೆಂಗಳೂರು; ಪಿಎಂ ಕಿಸಾನ್‌, ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳು ಜಾರಿಗೊಂಡ ನಂತರವೂ ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟಾರೆ 2,329 ರೈತರು ಆತ್ಮಹತ್ಯೆ ...

ರೈತರ ಮಾಲೀಕತ್ವದ ಜಮೀನುಗಳು, ನೀರಾವರಿ ನಿಗಮದ ಹೆಸರಿಗೆ ನಮೂದು; ಮುನ್ನೆಲೆಗೆ ಬಂದ 761 ಪ್ರಕರಣಗಳು

ಬೆಂಗಳೂರು; ರಾಜ್ಯದ ಬೆಳಗಾವಿ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿನ ರೈತರು ಮತ್ತು ಭೂ ಮಾಲೀಕರ ಹೆಸರಿನಲ್ಲಿದ್ದ ಜಮೀನುಗಳು 2 ವರ್ಷದ ಹಿಂದೆಯೇ ಕರ್ನಾಟಕ ನೀರಾವರಿ ನಿಗಮದ ಹೆಸರಿಗೆ ದಾಖಲಾಗಿದ್ದವು.   ...

ಪಹಣಿ ಕಾಲಂ 9ರಲ್ಲಿ ವಕ್ಫ್‌ ಆಸ್ತಿ ನಮೂದು; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಸೂಚನೆ, ಮುನ್ನೆಲೆಗೆ ಬಂದ ಸುತ್ತೋಲೆ

ಬೆಂಗಳೂರು:  ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಕ್ಫ್‌ ಆಸ್ತಿಗಳಿಗೆ ಖಾತೆ ಮಾಡಲು ಸುತ್ತೋಲೆ ಹೊರಡಿಸಲಾಗಿತ್ತು.   ಆಸ್ತಿಗಳ ಪಹಣಿಯಲ್ಲಿ ...

21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ; 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಗೆ ಸೂಚನೆ, ಪತ್ರ ಬಹಿರಂಗ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ ಮಾಡಲು 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿತ್ತು. ...

ಖಾಸಗಿ ಉಕ್ಕು ಕಂಪನಿಗೆ 30-08 ಎಕರೆ ಸರ್ಕಾರಿ ಜಮೀನು; ಉಚಿತವಾಗಿ ಮಂಜೂರು ಮಾಡಲಿದೆಯೇ ಸರ್ಕಾರ?

ಬೆಂಗಳೂರು; ಮಿಶ್ರಲೋಹ ಮತ್ತು ವಿಶೇಷ ಉಕ್ಕಿನ ಉತ್ಪಾದನಾ ಕಂಪನಿಯಾಗಿರುವ ಎಸ್‌ ಎಲ್‌ ಆರ್‍‌ ಮೆಟಾಲಿಕ್ಸ್‌ ಲಿಮಿಟೆಡ್‌ಗೆ ಹಗರಿಬೊಮ್ಮನಹಳ್ಳಿಯ ನಾರಾಯಣಕೆರೆ ಗ್ರಾಮದಲ್ಲಿರುವ 30-08 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನನ್ನು ...

ಬೆಳೆ ನಷ್ಟ ಪರಿಹಾರದಲ್ಲೂ ಅಕ್ರಮ; ಬಿಜೆಪಿ ಅವಧಿಯಲ್ಲೇ ಅನ್ಯ ಖಾತೆದಾರರಿಗೆ ಬಹುಕೋಟಿ ಪಾವತಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯ ಬೆಳೆ ನಷ್ಟ ಪರಿಹಾರ ಪಾವತಿಯಲ್ಲಿಯೂ ಬಹು ಕೋಟಿಗಳಷ್ಟು ಅಕ್ರಮ ನಡೆದಿತ್ತು. ಸಂತ್ರಸ್ತ ರೈತರಿಗೆ ತಲುಪಬೇಕಿದ್ದ ಬೆಳೆ ...

ಬ್ಯಾಂಕ್‌ನಲ್ಲಿ ನಕಲಿ ಖಾತೆ, ಆಧಾರ್‍‌ ಸೃಷ್ಟಿ; ರೈತರ ಪರಿಹಾರ ಹಣ ವಿತರಣೆಯಲ್ಲಿಯೂ 6 ಕೋಟಿ ಅಕ್ರಮ!

ಬೆಂಗಳೂರು; ಬಡ ರೈತರಿಗೆ ಪರಿಹಾರ ಹಣ ವಿತರಣೆಯಲ್ಲಿಯೂ ಅಕ್ರಮದ ವಾಸನೆ ಬಡಿದಿದೆ.  ಪರಿಹಾರ ಹಣ ವಿತರಣೆಗೆ ಸಂಬಂಧಿಸಿದಂತೆ   ನಕಲಿ ಬ್ಯಾಂಕ್‌ ಖಾತೆ ಮತ್ತು ಆಧಾರ್‍‌ ಕಾರ್ಡ್‌ ಬಳಸಿ ...

Page 1 of 4 1 2 4