ದ್ವೇಷ ಭಾಷಣ, ದ್ವೇಷ ಅಪರಾಧ ತಡೆಗಟ್ಟಲು ವಿಧೇಯಕ ರೂಪಿಸಿದ ಸರ್ಕಾರ; ಅಧಿವೇಶನದಲ್ಲಿ ಮಂಡನೆಗೆ ಸಿದ್ಥತೆ
ಬೆಂಗಳೂರು; ಜನಾಂಗೀಯ ನಿಂದನೆ, ಭಾಷೆ, ಜನಸ್ಥಳ, ಜಾತಿ, ಧರ್ಮ ಆಧರಿಸಿ ದ್ವೇಷದ ಅಪರಾಧ ಮತ್ತು ದ್ವೇಷ ಭಾಷಣ ಮಾಡುವುದನ್ನು ತಡೆಗಟ್ಟಲು ಕಾಂಗ್ರೆಸ್ ಸರ್ಕಾರವು ಇದೀಗ ವಿಧೇಯಕವೊಂದನ್ನು ಸಿದ್ಧಪಡಿಸುತ್ತಿದೆ. ...



