ರಾಜ್ಯಸಭಾ ಚುನಾವಣೆ ಕುದುರೆ ವ್ಯಾಪಾರ; ಕುಪೇಂದ್ರರೆಡ್ಡಿ V/s ಲೆಹರ್ ಸಿಂಗ್ ಪೈಪೋಟಿ?
ಬೆಂಗಳೂರು; ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಇನ್ನೂ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಧಿಕೃತವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮುನ್ನವೇ ನಾಲ್ಕನೇ ಅಭ್ಯರ್ಥಿ ಆಕಾಂಕ್ಷೆಯುಳ್ಳ ಅಭ್ಯರ್ಥಿಗಳು ರಾಷ್ಟ್ರೀಯ ...

