ಲಾಗ್ ಸೇಫ್ ಆ್ಯಪ್ ಬಳಕೆ ಕಡ್ಡಾಯ; ವೈಯಕ್ತಿಕ ಮಾಹಿತಿ, ದತ್ತಾಂಶ ಹಂಚಿಕೊಳ್ಳಲು ಆಕ್ಷೇಪ, ತುಷಾರ್ ಅತ್ಯುತ್ಸಾಹವೇಕೆ?
ಬೆಂಗಳೂರು; ಲಾಗಿಸೆಕ್ಯೂರ್ ಎಲ್‌ಎಲ್‌ಪಿಯು ಅಭಿವೃದ್ದಿಪಡಿಸಿರುವ ಲಾಗ್-ಸೇಫ್ ಆ್ಯಪ್‌ನ್ನು ಕಡ್ಡಾಯಗೊಳಿಸಲು ಬಿಬಿಎಂಪಿಯು ಮುಂದಾಗಿದೆ. ಬಿಬಿಎಂಪಿಯ ಈ ಕ್ರಮದಿಂದಾಗಿ ಅಧಿಕಾರಿ, ನೌಕರರ ವೈಯಕ್ತಿಕ ಮಾಹಿತಿ ಮತ್ತು ದತ್ತಾಂಶಗಳು ಖಾಸಗಿ ಕಂಪನಿ ...



