ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸೃಷ್ಟಿ; ಆರೋಪಿ ಪ್ರಾಂಶುಪಾಲ ಆನಂದ್ ಕುಂಬಾರ್ ವಿರುದ್ಧ ಚಾರ್ಜ್‌ಶೀಟ್
ಬೆಂಗಳೂರು; ಜಲಸಂಪನ್ಮೂಲ ಇಲಾಖೆಯ 'ಸಿ' ವೃಂದದ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ಲಾಗ್ ಹುದ್ದೆ ಪಡೆಯಲು ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸಲ್ಲಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಮೊರಾರ್ಜಿ ...

