ವಿಧಾನಪರಿಷತ್‌ನಲ್ಲಿ ಅಧಿಕಾರಶಾಹಿಯ ‘ಹೊರಗುತ್ತಿಗೆ’ ವ್ಯವಹಾರ; ಸಭಾಪತಿಗಳ ಗಮನಕ್ಕೂ ಬರುವುದಿಲ್ಲ!
ಬೆಂಗಳೂರು; ಚಿಂತಕರ ಚಾವಡಿ ಎಂದೇ ಕರಯಲ್ಪಡುವ ಕರ್ನಾಟಕ ವಿಧಾನಪರಿಷತ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮನಸೋ ಇಚ್ಛೇ ತಮಗೆ ಬೇಕಾದವರಿಗೆ ನೌಕರಿ ಕೊಡಿಸುತ್ತಿದ್ದಾರೆ. ...


