Tag: ವೇತನ ಹಗರಣ

ಗಡುವು ಮೀರಿದರೂ ವಸೂಲಾಗದ 28.50 ಲಕ್ಷ ರು.; ಕಸದಬುಟ್ಟಿ ಸೇರಿದ ಸಭಾಪತಿಯ ಕಟ್ಟಾಜ್ಞೆ

ಬೆಂಗಳೂರು; ಗಣಕ ಕೇಂದ್ರದ ಹೊರ ಗುತ್ತಿಗೆ ನೌಕರರಿಗೆ ಹೆಚ್ಚುವರಿಯಾಗಿ ಪಾವತಿಸಿರುವ 28.50 ಲಕ್ಷ ರು.ಗಳನ್ನು ವಾರದೊಳಗೆ ವಸೂಲು ಮಾಡಬೇಕು ಎಂದು ನೀಡಿದ್ದ ಗಡುವು ಮೀರಿದರೂ ಬಿಡಿಗಾಸನ್ನೂ ವಸೂಲು ...

‘ದಿ ಫೈಲ್‌’ ಹೊರಗೆಳೆದಿದ್ದ ವೇತನ ಹಗರಣ; ತನಿಖಾಧಿಕಾರಿ ವರದಿ ಎತ್ತಿ ಹಿಡಿದ ಕಾನೂನು ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರದ ಹೊರ ಗುತ್ತಿಗೆ ನೌಕರರಿಗೆ ಹೆಚ್ಚುವರಿ ವೇತನ ಪಾವತಿಯಾಗಿದೆ ಎಂದು ತನಿಖಾಧಿಕಾರಿ ನೀಡಿದ್ದ ವರದಿಯನ್ನು ಕಾನೂನು ಇಲಾಖೆಯೂ ಸಹ ಎತ್ತಿ ...

‘ದಿ ಫೈಲ್‌’ ಹೊರಗೆಳೆದಿದ್ದ ವೇತನ ಹಗರಣ; ಸಿಎಜಿಗೂ ವಿವರಣೆ ಒದಗಿಸದ ಸಚಿವಾಲಯ

ಬೆಂಗಳೂರು; ಕಳೆದ ಎರಡು ವರ್ಷಗಳ ಹಿಂದೆಯೇ 'ದಿ ಫೈಲ್‌' ಹೊರಗೆಳೆದಿದ್ದ ವೇತನ ಹಗರಣದ ಕುರಿತು ತಪಾಸಣೆ ನಡೆಸಿರುವ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರಿಗೆ ವಿಧಾನ ಪರಿಷತ್‌ ...

ವೇತನ ಹಗರಣವನ್ನೇ ಮುಚ್ಚಿಹಾಕಿದ ಹೊರಟ್ಟಿ; ತನಿಖಾ ವರದಿಯೇ ಇಲ್ಲವೆಂದು ಮರೆಮಾಚಿದ ಸಚಿವಾಲಯ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರಕ್ಕೆ 2018-19ನೇ ಸಾಲಿನಲ್ಲಿ ಹೊರಗುತ್ತಿಗೆಯಡಿಯಲ್ಲಿ ನೇಮಕವಾದ ಸಿಬ್ಬಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವೇತನ ನೀಡಿದ್ದರ ಕುರಿತು ಸಲ್ಲಿಕೆಯಾಗಿದ್ದ ತನಿಖಾ ವರದಿಯನ್ನೇ ಮುಚ್ಚಿಡಲಾಗಿದೆ. ...

ಉದ್ಧಟತನ; ಅಕ್ರಮ ನಡೆದಿಲ್ಲವೆಂದು ವಾಸ್ತವಾಂಶಗಳ ಮರೆಮಾಚಿದರೇ ಪರಿಷತ್‌ ಕಾರ್ಯದರ್ಶಿ?

ಬೆಂಗಳೂರು; ಪರಿಷತ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಲವು ಅಕ್ರಮಗಳಿಗೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಬರೆದಿದ್ದ ಪತ್ರ ಮತ್ತು ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದ ಕಾರ್ಯದರ್ಶಿ ಮಹಾಲಕ್ಷ್ಮಿ ...

ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ

ಬೆಂಗಳೂರು; ಹೊರಗುತ್ತಿಗೆ ನೌಕರರಿಗೆ ನಿಯಮಬಾಹಿರವಾಗಿ 48 ಲಕ್ಷ ರು. ಹೆಚ್ಚುವರಿ ವೇತನ ನೀಡಿರುವ ಪ್ರಕರಣವೂ ಸೇರಿದಂತೆ ಹಲವು ರೀತಿಯ ಸರ್ಕಾರಿ ಆದೇಶ, ಮಾರ್ಗಸೂಚಿಗಳ ಉಲ್ಲಂಘನೆಗಳು, ಕರ್ತವ್ಯಲೋಪ ಮತ್ತು ...