ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ 1,227 ಸೀಟು ಮರಳಿಸಿದ ಬಿಜೆಪಿ ಸರ್ಕಾರ
ಬೆಂಗಳೂರು; ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಮುಗಿದ ನಂತರ ಉಳಿಯುವ ವೈದ್ಯಕೀಯ ಸೀಟುಗಳನ್ನು ವೈದ್ಯಕೀಯ ಕಾಲೇಜುಗಳಿಗೆ ಹಿಂತಿರುಗಿಸುವಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಮುಂದುವರೆದಿದೆ. ...

