Tag: ಶಾಲಾ ಮಕ್ಕಳು

ಶಾಲಾ ಮಕ್ಕಳಿಗೆ ಸರಬರಾಜಾಗಿರುವ ಸಮವಸ್ತ್ರ ಬಟ್ಟೆಗಳೇ ಕಳಪೆ; ಕೇಂದ್ರ ರೇಷ್ಮೆ ಮಂಡಳಿ ವರದಿ

ಬೆಂಗಳೂರು; ವಿದ್ಯಾ ವಿಕಾಸ ಯೋಜನೆ ಯೋಜನೆಯಡಿಯಲ್ಲಿ 2024-25ನೇ ಸಾಲಿಗೆ  ಶಾಲಾ ಮಕ್ಕಳಿಗೆ ಪೂರೈಕೆಯಾಗಿರುವ ಸಮವಸ್ತ್ರ ಬಟ್ಟೆಗಳೇ ಕಳಪೆಯಿಂದ ಕೂಡಿವೆ. ಕಲ್ಬುರ್ಗಿ ವಿಭಾಗ ಸೇರಿದಂತೆ ರಾಜ್ಯದ ಇನ್ನಿತರೆ ವಿಭಾಗಗಳ ...

ಶಾಲಾ ಶೌಚಾಲಯಗಳ ನಿರ್ವಹಣೆಗೆ 241 ಕೋಟಿ ರು., ಕೃತಕ ಬುದ್ಧಿಮತ್ತೆ ಆ್ಯಪ್ ಬಳಕೆ; ಬಜೆಟ್‌ನಲ್ಲಿ ಘೋಷಣೆ?

ಬೆಂಗಳೂರು; ಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಶುಚಿಗೊಳಿಸುತ್ತಿರುವ ಪ್ರಕರಣಗಳ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯೋಗಿಸಿ ಆ್ಯಪ್  ಮೂಲಕ ಸರ್ಕಾರಿ ಶಾಲೆಗಳ ಶೌಚಾಲಯ ...

ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ

ಬೆಂಗಳೂರು; ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಇದರಿಂದಾಗುವ ಆರ್ಥಿಕ ಪರಿಣಾಮಗಳನ್ನು ಎದುರಿಸುವುದು ಹೇಗೆ ಎಂದು ಏದುಸಿರು ಬಿಡುತ್ತಿರುವ ಕಾಂಗ್ರೆಸ್‌ ಸರ್ಕಾರವು ಇದೀಗ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ...

ವಿದ್ಯಾರ್ಥಿಗಳಿಗೆ ಕಳಪೆ, ತುಕ್ಕು, ಹಳೆಯ, ಗುಣಮಟ್ಟವಿಲ್ಲದ ಬೈಸಿಕಲ್‌; ಮೌಲ್ಯಮಾಪನ ವರದಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ 2006-07 ರಿಂದ 2017-18ನೇ ಸಾಲಿನವರೆಗೆ ಪ್ರೌಢಶಾಲೆ ಮಕ್ಕಳಿಗೆ ಉಚಿತ ಬೈಸಿಕಲ್‌ ಯೋಜನೆಯಡಿಯಲ್ಲಿ  ನೀಡಿದ್ದ ಬಹುತೇಕ ಬೈಸಿಕಲ್‌ಗಳು ಗುಣಮಟ್ಟದಿಂದ ಕೂಡಿರಲಿಲ್ಲ ಎಂಬುದನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರವು ಬಾಹ್ಯ ...

ಬಸವಣ್ಣನಿಗೆ ಉಪನಯನ, ಲಿಂಗದೀಕ್ಷೆ, ಅಷ್ಟಮಠಗಳ ಉಲ್ಲೇಖಿಸಿ ಲಿಂಗಾಯತ ಮಠಗಳ ಹೆಸರಿಸದ ಚಕ್ರತೀರ್ಥ

ಬೆಂಗಳೂರು; ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ತೀವ್ರ ಟೀಕೆಗೆ ಒಳಗಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಇದೀಗ ತನ್ನದೇ ಅಧ್ಯಕ್ಷತೆಯಲ್ಲಿರುವ ಸಮಿತಿಯು 9ನೇ ತರಗತಿಯ ...

ಸಮವಸ್ತ್ರವಿಲ್ಲ, ಪಠ್ಯಪುಸ್ತಕವಿಲ್ಲ, 4 ಜಿಲ್ಲೆಗಳ 7 ಲಕ್ಷ ಮಕ್ಕಳಿಗೆ ಮೊಟ್ಟೆಯೂ ಇಲ್ಲ

ಬೆಂಗಳೂರು; ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹುಪೋಷಕಾಂಶಗಳ ನ್ಯೂನತೆ ಹೊಂದಿರುವ ರಾಜ್ಯದ ಬೀದರ್‌, ಬಳ್ಳಾರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ , ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿನ ಸರ್ಕಾರಿ ...

ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ

ಬೆಂಗಳೂರು; ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ ಸರ್ಕಾರವು 2022-23ನೇ ಶೈಕ್ಷಣಿಕ ವರ್ಷವು ಆರಂಭವಾಗಲು ಇನ್ನು ಐದು ದಿನಗಳು ಬಾಕಿ ಇದ್ದರೂ ...

ಗಡಿ ಜಿಲ್ಲೆಯ 47 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಕೊರತೆ; ತುಟಿ ಬಿಚ್ಚದ ಸಚಿವ ನಾಗೇಶ್‌

ಬೆಂಗಳೂರು; ಗಡಿ ಭಾಗದ ಚಾಮರಾಜನಗರ ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಗಳ ಪೈಕಿ 47 ಶಾಲೆಗಳಲ್ಲಿ ಶೌಚಾಲಯ ಕೊರತೆ ಇದೆ ಎಂಬ ಸಂಗತಿಯನ್ನು ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರು ಬಹಿರಂಗಪಡಿಸಿದ್ದಾರೆ. ...

ಮಠಾಧೀಶರಿಗೆ ಮುಖಭಂಗ; ಇನ್ನೂ 4 ಜಿಲ್ಲೆಗಳ 7 ಲಕ್ಷ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಸ್ತರಣೆಗೆ ಪ್ರಸ್ತಾಪ

ಬೆಂಗಳೂರು; ರಾಜ್ಯದ ಬೀದರ್‌, ಬಳ್ಳಾರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಮೊಟ್ಟೆ ...