ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಕ್ಯಾಪಿಟೇಷನ್ ಶುಲ್ಕ ವಸೂಲಿ ಸಾಬೀತು; ತನಿಖಾ ವರದಿ ಬಹಿರಂಗ
ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಆಳ್ವಾಸ್ ಶಿಕ್ಷಣ ಸಂಸ್ಥೆಯು ರಾಜ್ಯ ಸರ್ಕಾರವು ನಿಗದಿಪಡಿಸಿದ್ದ ಶುಲ್ಕಕ್ಕಿಂತಲೂ ಹೆಚ್ಚುವರಿಯಾಗಿ ಕ್ಯಾಪಿಟೇಷನ್ ಶುಲ್ಕ ಮತ್ತು ಸ್ಟಡಿ ಮೆಟಿರಿಯಲ್ಸ್‌ಗಳಿಗಾಗಿ ಶುಲ್ಕ ಪಡೆದಿರುವುದನ್ನು ...



