Tag: ಸಕ್ಕರೆ ಕಾರ್ಖಾನೆಗಳು

ಸಿದ್ದು ಅವಧಿಯಲ್ಲೇ ರಮೇಶ್‌ ಜಾರಕಿಹೊಳಿ ಕಂಪನಿಗೆ ಅತೀ ಹೆಚ್ಚು ಸಾಲ; ಎಫ್‌ಐಆರ್‌ ಬೆನ್ನಲ್ಲೇ ದಾಖಲೆ ಬಹಿರಂಗ

ಬೆಂಗಳೂರು; ಮಾಜಿ  ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ  ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ಗೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಅತೀ ಹೆಚ್ಚಿನ ಪ್ರಮಾಣದಲ್ಲಿ ...

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ಸಿಬಿಐ ತನಿಖೆಗೆ ಒಳಪಡಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣ ಮರೆತಿತೇ?

ಬೆಂಗಳೂರು; ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ವ್ಯಾಪಕ ಅಕ್ರಮಗಳ ಕುರಿತು ತನಿಖೆ ನಡೆಸಲು ಈ ತಿಂಗಳಾಂತ್ಯಕ್ಕೆ ಸಿಬಿಐಗೆ ವಹಿಸಲಾಗುವುದು ಎಂದು ವಿಧಾನ ಮಂಡಲದ ಅಧಿವೇಶನದಲ್ಲಿ ಹೇಳಿರುವ ...

2 ಸಾವಿರ ಕೋಟಿ ಸಾಲ ಮಂಜೂರಾತಿ ಹಗರಣ; ಮೂರು ವರ್ಷವಾದರೂ ಶುರುವಾಗದ ತನಿಖೆ

ಬೆಂಗಳೂರು; ಮಾಜಿ ಶಾಸಕ ಕೆ ಎನ್‌ ರಾಜಣ್ಣ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಶಾಸಕರು ಮತ್ತು ರಾಜಕಾರಣಿಗಳ ಒಡೆತನದ ಸಕ್ಕರೆ ಕಾರ್ಖಾನೆಗಳಿಗೆ ಅಪೆಕ್ಸ್‌ ಬ್ಯಾಂಕ್‌ ಮೂಲಕ ಸಾಲ ಮಂಜೂರಾತಿಯಲ್ಲಿ ...

ಅಪೆಕ್ಸ್‌ ಬ್ಯಾಂಕ್‌ ಅಕ್ರಮಗಳು; ‘ದಿ ಫೈಲ್‌’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಚುನಾಯಿತ ಜನಪ್ರತಿನಿಧಿಗಳ ಮಾಲೀಕತ್ವದಲ್ಲಿರುವ ರಾಜ್ಯದ ಹಲವು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿಯಮಬಾಹಿರವಾಗಿ ಕೋಟ್ಯಂತರ ಮೊತ್ತದ ಸಾಲ ನೀಡಿರುವ ಪ್ರಕರಣ ಮತ್ತು ...

ಮಾರ್ಕಂಡೇಯ ಸಕ್ಕರೆ ಕಾರ್ಖಾನೆಯ ಹೆಚ್ಚುವರಿ ಸಾಲದ ಹೊಣೆ ಹೊರದ ಸಮೂಹ ಬ್ಯಾಂಕ್‌ಗಳು

ಬೆಂಗಳೂರು; ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿರುವ ಮಾರ್ಕಂಡೇಯ ಸಹಹಾರಿ ಸಕ್ಕರೆ ಕಾರ್ಖಾನೆಯು ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದ್ದ ಸಾಲದ ಹೊರಬಾಕಿ ಇರಿಸಿಕೊಂಡಿದ್ದ 419.05 ಲಕ್ಷ ರು.ಗಳನ್ನು ಬಡ್ಡಿ ರಿಯಾಯಿತಿ ಯೋಜನೆಯಡಿ ...

ಹರ್ಷ ಷುಗರ್ಸ್‌ ಕರಾಮತ್ತು; ಹಳೇ ಸಾಲಕ್ಕೆ ಹೊಂದಾಣಿಕೆಯಾಯಿತು ಹೊಸ ಸಾಲದ 50 ಕೋಟಿ

ಬೆಂಗಳೂರು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ನಿರ್ದೇಶಕರಾಗಿರುವ ಹರ್ಷ ಷುಗರ್ಸ್‌ ಲಿಮಿಟೆಡ್‌ ಅಪೆಕ್ಸ್‌ ಬ್ಯಾಂಕ್‌ನಿಂದ ಮಂಜೂರು ಮಾಡಿಸಿಕೊಂಡ ಹೊಸ ಸಾಲದ ಮೊತ್ತದಲ್ಲಿ ಬಹುತೇಕ ಮೊತ್ತವನ್ನು ಹಳೇ ಸಾಲದ ಬಾಕಿಗೆ ...