ಹಿಂದುಳಿದ ವರ್ಗದ 39,332 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ದೊರೆಯದ ಪ್ರವೇಶಾತಿ
ಬೆಂಗಳೂರು; ಹಿಂದುಳಿದ ವರ್ಗಗಳ ಚಾಂಪಿಯನ್ ಎಂಬ ಖ್ಯಾತಿ ಪಡೆದಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ವರ್ಷದಲ್ಲೇ ಹಿಂದುಳಿದ ವರ್ಗಗಳಿಗೆ ಸೇರಿದ 39,332 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶವೇ ...


