ಶಿಕ್ಷಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಐಎಎಸ್ ಮಣಿವಣ್ಣನ್ ವಿರುದ್ಧ ದೂರು, ಮುಕ್ತಾಯಗೊಳಿಸಿದ ಸರ್ಕಾರ
ಬೆಂಗಳೂರು; ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿ ಶಾಲೆಯ ವಿಜ್ಞಾನ ಶಿಕ್ಷಕಿಯೊಬ್ಬರಿಗೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ...





