Tag: ಸಾಲದ ಮಿತಿ

ಬಡ್ಡಿ ಸಹಾಯಧನ ಕಡಿಮೆ; ಕೃಷಿ ಸಾಲ ವಿತರಣೆಗೆ ಸಿಗದ ಪೂರಕ ಸ್ಪಂದನೆ, ಸರ್ಕಾರಕ್ಕೆ ಹೊಸ ತಲೆನೋವು

ಬೆಂಗಳೂರು; ತಮ್ಮ ಸ್ವಂತ ಬಂಡವಾಳದಲ್ಲಿ ವಿತರಿಸಿದ ಕೃಷಿ ಸಾಲಗಳಿಗೆ ಸರ್ಕಾರ ನಿಗದಿಪಡಿಸುವ ಬಡ್ಡಿ ಸಹಾಯ ಧನ ಕಡಿಮೆಯಾಗುತ್ತಿದೆ. ಇದರಿಂದ ಕೃಷಿ ಸಾಲದಿಂದ ಆದಾಯ ಕಡಿಮೆ ಆಗುತ್ತಿದೆ. ಕೃಷಿಯೇತರ ...