ಕೋವಿಡ್ ಪರಿಹಾರ; ‘ನರಸತ್ತ ಸರ್ಕಾರದಲ್ಲಿ ಹಣವಿಲ್ಲ, ಕಾಂಗ್ರೆಸ್ ಮರಣ ಶಾಸನ ಬರೆಯುತ್ತಿದೆ’ ಎಂದ ಬೆಲ್ಲದ್
ಬೆಂಗಳೂರು; ಕೋವಿಡ್‌ನಿಂದ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಪರಿಹಾರ ವಿತರಿಸಲು ಅನುದಾನ ಕೊರತೆಯಾಗಿದೆ ಎಂಬ ಸಂಗತಿಯನ್ನು 'ದಿ ಫೈಲ್' ಬಹಿರಂಗಪಡಿಸುತ್ತಿದ್ದಂತೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ಸರ್ಕಾರವನ್ನು ...


