ಬೆಂಗಳೂರು ಉತ್ತರ ವಿವಿಯಲ್ಲಿಯೂ ಬೇಕಾಬಿಟ್ಟಿ ಖರ್ಚು; ಸಿಂಡಿಕೇಟ್ ಸದಸ್ಯರಿಂದಲೇ ರಾಜ್ಯಪಾಲರಿಗೆ ದೂರು
ಬೆಂಗಳೂರು; ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಕಾಮಗಾರಿಗಳು, ಸರಕು ಸಂಗ್ರಹಣೆ, ಖರೀದಿಯಲ್ಲಿ ಅಕ್ರಮ ನಡೆದಿವೆ. ಮತ್ತು ವಿಶ್ವವಿದ್ಯಾಲಯದ ಬೊಕ್ಕಸದಿಂದ ಬೇಕಾಬಿಟ್ಟಿಯಾಗಿ ಕೋಟ್ಯಂತರ ರುಪಾಯಿಗಳನ್ನು ವೆಚ್ಚ ಮಾಡಲಾಗಿದೆ ಎಂಬ ...


