ರೆಡ್ಡೀಸ್ ಲ್ಯಾಬ್ ಉದ್ಧಟತನ!; ಮಾರುಕಟ್ಟೆಗೆ 25,117 ರೆಮ್‌ಡಿಸಿವಿರ್ ವಯಲ್, ಸರ್ಕಾರಕ್ಕೆ ಒಂದೂ ಇಲ್ಲ
ಬೆಂಗಳೂರು; ಡಿ2ಜಿ ತಯಾರಿಸುತ್ತಿರುವ ಡಾ ರೆಡ್ಡೀಸ್ ಲ್ಯಾಬೋರೇಟರಿ ಕಂಪನಿ ಸೇರಿ ಮೂರು ಕಂಪನಿಗಳು ಏಪ್ರಿಲ್ 21ರಿಂದ ಮೇ 16ರವರೆಗೂ ಒಂದೇ ಒಂದು ರೆಮ್‌ಡಿಸಿವಿರ್ ವಯಲ್‌ನ್ನೂ ಸರ್ಕಾರಕ್ಕೆ ಪೂರೈಕೆ ...



