ಬನ್ನಂಜೆ ರಾಜ ಸಹಚರರ ವಿರುದ್ಧದ ಪ್ರಕರಣ; ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ತೀರ್ಮಾನ
ಬೆಂಗಳೂರು; ಉದ್ಯಮಿಯೊಬ್ಬರಿಂದ ಹಣಕ್ಕಾಗಿ ಬೇಡಿಕೆ ಮತ್ತು ಸುಲಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜನ ಐವರು ಸಹಚರರೊಲ್ಲೊಬ್ಬರು ಎನ್ನಲಾದ ಧನರಾಜ್ ಸಾಲಿಯಾನ್ ಎಂಬ ಆರೋಪಿಗೆ ...





