Tag: ಸೇವೆ

ಗ್ಯಾರಂಟಿ ಯೋಜನೆಗೆ ಕ್ಲೌಡ್‌ ಸೇವೆ; ಇ-ಚಲನ್ ಹಗರಣದಲ್ಲಿ ಭಾಗಿಯಾಗಿರುವ ಕಂಪನಿಗೆ 4(ಜಿ) ವಿನಾಯಿತಿ

ಬೆಂಗಳೂರು; ರಾಜ್ಯದ ಗ್ಯಾರಂಟಿ ಯೋಜನೆಗಳ ಅಪ್ಲಿಕೇಷನ್‌ ಹೋಸ್ಟ್‌ ಮತ್ತು ಕ್ಲೌಡ್‌ ಸೇವೆ ಪಡೆಯಲು ಆಂಧ್ರ ಪ್ರದೇಶದ ಇ-ಚಲನ್‌ ಹಗರಣದಲ್ಲಿ ಭಾಗಿಯಾಗಿರುವ ಡಾಟಾ ಎವಾಲ್ಯು ಸೊಲ್ಯೂಷನ್ಸ್‌ ಕಂಪನಿಗೆ 4(ಜಿ) ...

ಸಾಹಿತ್ಯ ಸಮ್ಮೇಳನ ವೆಚ್ಚ; ದುಪ್ಪಟ್ಟು ದರದಲ್ಲಿ ಖರೀದಿ, ಹಣ ದುರುಪಯೋಗ ಆರೋಪ, ಸರ್ಕಾರಕ್ಕೆ ದೂರು

ಬೆಂಗಳೂರು; ಹಾವೇರಿ ಮತ್ತು ಮಂಡ್ಯದಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (86 ಮತ್ತು 87) ಕ್ಕೆ ಆಗಿರುವ ವೆಚ್ಚದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಟೀಕೆಗಳು ...

ರೆಡ್ಡಿ ಪ್ರಕರಣದಲ್ಲಿನ ಆರೋಪಿತ ಐಎಫ್‌ಎಸ್‌ ಮುತ್ತಯ್ಯ ವಿರುದ್ಧ ವಿಚಾರಣೆ; ಲೋಕಾ ಶಿಫಾರಸ್ಸು ಕೈಬಿಡಲು ಪ್ರಸ್ತಾವ

ಬೆಂಗಳೂರು; ಅಕ್ರಮ ಗಣಿಗಾರಿಕೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗಿದೆ ಎನ್ನಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಹಿರಿಯ ಐಎಫ್‌ಎಸ್‌ ಅಧಿಕಾರಿ ಮುತ್ತಯ್ಯ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿಯಮಗಳಲ್ಲಿ ಅವಕಾಶವಿಲ್ಲ ...

ಸರ್ಕಾರದ ಅನುಮತಿಯಿಲ್ಲದೇ 12 ತಿಂಗಳ ಅವಧಿಗೆ ಔಷಧ ಖರೀದಿ; ಇಎಸ್‌ಐ ನಿರ್ದೇಶನಾಲಯದಲ್ಲಿ ಅಕ್ರಮ!

ಬೆಂಗಳೂರು; ಸರ್ಕಾರದ ಅನುಮತಿಯನ್ನು ಪಡೆಯದೇ 12 ತಿಂಗಳ ಅವಧಿಗೆ ಔಷಧ ಖರೀದಿ ಮಾಡಿರುವ ಕಾರ್ಮಿಕರ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ನಿಯಮಗಳನ್ನು ಉಲ್ಲಂಘಿಸಿರುವುದು ಇದೀಗ ...

ಪಶುವೈದ್ಯ ಸಹಾಯಕರ ಹುದ್ದೆ ನೇಮಕ ಅಕ್ರಮ; ಮೀಸಲಾತಿ, ನಿಯಮ ಉಲ್ಲಂಘನೆ, ಅರ್ಹರಿಗೆ ವಂಚನೆ?

ಬೆಂಗಳೂರು; ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇದ್ದ 250 ಕಿರಿಯ ಪಶು ವೈದ್ಯಕೀಯ ಪರೀಕ್ಷಕರು (ಪಶು ವೈದ್ಯ ಸಹಾಯಕರು) ಹುದ್ದೆಗಳ ನೇಮಕಾತಿಯಲ್ಲಿ ...

ಆರ್ಡರ್ಲಿ ಹಿಂಪಡೆದಿದ್ದರೂ ಮುಂದುವರೆಸಲು ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳ ಕೋರಿಕೆ

ಬೆಂಗಳೂರು; ರಾಜ್ಯ ಬಿಜೆಪಿ ಮುಖಂಡರೂ ಅಗಿರುವ ನಿವೃತ್ತ ಐಪಿಎಸ್‌ ಪೊಲೀಸ್‌ ಅಧಿಕಾರಿ ಭಾಸ್ಕರರಾವ್‌ ಸೇರಿದಂತೆ ಮೂವರು ನಿವೃತ್ತ ಐಪಿಎಸ್‌ ಅಧಿಕಾರಿಗಳು ತಮ್ಮ ಮನೆಯಲ್ಲಿ ಕೆಲಸ ಮಾಡಲು ಪೊಲೀಸ್‌ ...

ಸೆಕ್ಯೂರಿಟಿ, ಡಿಟೆಕ್ವಿವ್‌ ಏಜೆನ್ಸಿ ಮೂಲಕ ಶಿಕ್ಷಕರ ಸರಬರಾಜು; ಟೀಕೆಗೊಳಗಾದ ಬಿಬಿಎಂಪಿ ಅನುಮೋದನೆ

ಬೆಂಗಳೂರು; ಬಿಬಿಎಂಪಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪಾಠ ಮಾಡಲು ನೇಮಿಸಿಕೊಂಡಿರುವ ಶಿಕ್ಷಕರ ಪೈಕಿ ಹಲವರು ನಿಗದಿತ ವಿದ್ಯಾರ್ಹತೆಯನ್ನೇ ಪಡೆದಿಲ್ಲ ಎಂಬ ಆರೋಪಗಳು ಕೇಳಿ ಬಂದಿರುವ ನಡುವೆಯೇ ಇದೀಗ ಡಿಟೆಕ್ವಿವ್‌ ...

ದಲಿತ ಮಹಿಳಾ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ ತಪ್ಪಿಸಿದ ಸರ್ಕಾರ; ಎ ಜಿ ಕಚೇರಿಯಿಂದಲೇ ವಂಚನೆ?

ಬೆಂಗಳೂರು; ಕೆಳ ದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ, ನಿಯೋಜನೆಗೊಳಿಸುವುದನ್ನು ಸರ್ಕಾರವೇ ನಿರ್ಬಂಧಿಸಿ ಸುತ್ತೋಲೆ ಹೊರಡಿಸಿದ್ದರೂ ಸಹ ರಾಜ್ಯ ಅಡ್ವೋಕೇಟ್‌ ...

ಜ್ಯೋತಿಷ್ಯ ಶಾಸ್ತ್ರ ಸಲಹೆ ನೀಡಲು ಸರ್ಕಾರಿ ಅಧಿಕಾರಿಗೆ ಅನುಮತಿ ನೀಡಿದ ಸರ್ಕಾರ

ಬೆಂಗಳೂರು; ಸರ್ಕಾರಿ ಕಛೇರಿ ಕೆಲಸಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುವಿನ ವೇಳೆಯಲ್ಲಿ ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕರೊಬ್ಬರಿಗೆ ಸರ್ಕಾರವು ಅನುಮತಿ ನೀಡಿರುವುದು ಇದೀಗ ...

ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ

ಬೆಂಗಳೂರು; ಉದ್ಯೋಗಾವಕಾಶ ಸೃಷ್ಟಿ, ಔದ್ಯೋಗಿಕ ಕೌಶಲ್ಯ ವೃದ್ಧಿ, ಕೈಗಾರಿಕೋದ್ಯಮಕ್ಕೆ ಉತ್ತೇಜನ, ಸೆಮಿ ಕಂಡಕ್ಟರ್‍‌ ಸಂಶೋಧನೆ ಮತ್ತು ಅಭಿವೃದ್ದಿ, ಚೆನ್ನೈ, ಬೆಂಗಳೂರು ಕೈಗಾರಿಕೆ ಕಾರಿಡಾರ್‍‌ನಲ್ಲಿ ಕೈಗಾರಿಕೆ ಟೌನ್‌ ಶಿಪ್‌ ...

Page 1 of 2 1 2