Tag: ಸೊಳ್ಳೆಗಳ ಹಾವಳಿ

ವಿಧಾನಸೌಧ, ವಿಕಾಸ ಸೌಧದಲ್ಲಿ ಹೆಚ್ಚಿದ ಡೆಂಗಿ ಸೊಳ್ಳೆ ಸಂತಾನೋತ್ಪತ್ತಿ; 28 ಸಿಬ್ಬಂದಿಯಿಂದ ಸಮೀಕ್ಷೆ

ಬೆಂಗಳೂರು; ರಾಜ್ಯಾದ್ಯಂತ ದಿನೇ ದಿನೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆಯೇ ವಿಧಾನಸೌಧ ಸೇರಿದಂತೆ ಸಚಿವಾಲಯದ ಕಟ್ಟಡಗಳಲ್ಲಿಯೂ ಡೆಂಗಿ ಸಂತಾನೋತ್ಪತ್ತಿ ಸೊಳ್ಳೆಗಳ ಹಾವಳಿಯೂ ಹೆಚ್ಚಿದೆ.   ಸಚಿವಾಲಯದ ಕಟ್ಟಡಗಳಲ್ಲಿ ...