Tag: ಸ್ಥಳ ನಿಯುಕ್ತಿ

ನಿಯಮಬಾಹಿರ ಪದೋನ್ನತಿ, ಹೆಚ್ಚುವರಿ ನೌಕರರ ನಿಯುಕ್ತಿ; ಡಿಸಿ ಸೇರಿ ಹಲವರ ವಿರುದ್ಧ ಚಾರ್ಜ್‌ಶೀಟ್‌ಗೆ ನಿರ್ದೇಶನ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ತನ್ನ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ 18 ಮಂದಿ 'ಡಿ' ದರ್ಜೆ ನೌಕರರಿಗೆ ನಿಯಮಬಾಹಿರವಾಗಿ ಪದನ್ನೋತಿ ನೀಡಿತ್ತು. ಸರ್ಕಾರದಿಂದ ಯಾವುದೇ ಅನುಮೋದನೆಯನ್ನೂ ಪಡೆಯದೇ ...

ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶಗಳು, ವೈಯಕ್ತಿಕ ಮಾಹಿತಿಯೆಂದು ರಹಸ್ಯವಾಗಿರಿಸಿದ ಸರ್ಕಾರ

ಬೆಂಗಳೂರು; ರಾಜ್ಯದಲ್ಲಿ ಜೂನ್‌ 1ರಿಂದ ಸೆಪ್ಟಂಬರ್‍‌ 25ರವರೆಗೆ ಹೊರಡಿಸಿರುವ ಕೆಎಎಸ್‌ ಗ್ರೂಪ್ ಎ ವೃಂದದ ಅಧಿಕಾರಿಗಳ ವರ್ಗಾವಣೆ ಆದೇಶಗಳು 'ವೈಯಕ್ತಿಕ ಮಾಹಿತಿ' ಎಂದು ಹೇಳಿರುವ ಕಾಂಗ್ರೆಸ್‌ ಸರ್ಕಾರವು ...

ಕೊಳವೆ ಬಾವಿ ಕಾಮಗಾರಿ; ಅನುಮೋದನೆಯಿಲ್ಲದೇ ತುಂಡುಗುತ್ತಿಗೆ ಮುಂದುವರಿಕೆ,1.55 ಕೋಟಿ ನಷ್ಟ

ಬೆಂಗಳೂರು; ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಳವೆ ಬಾವಿ ಕೊರೆಯಲು ತುಂಡು ಗುತ್ತಿಗೆ ಅಡಿಯಲ್ಲಿ  ಕಾಮಗಾರಿ ಆರಂಭಿಸಿದ್ದ ಅಧಿಕಾರಿಗಳು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 2 ತಿಂಗಳವರೆಗೂ ಇದನ್ನು  ...

ಸರ್ಕಾರಿ ಶಾಲೆಗಳ ದತ್ತು; ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ನೆಪ ಮುಂದಿರಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ  ಶಿಕ್ಷಣ ಆಡಳಿತ ಮಂಡಳಿಗಳಿಗೆ ದತ್ತು ನೀಡುವ ಪ್ರಸ್ತಾವನೆ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ಮತ್ತು ...

ವರ್ಗಾವಣೆ, ಸ್ಥಳನಿಯುಕ್ತಿ; ಸಿಎಂ ‘ವಿವೇಚನೆ’ ಅದಲು-ಬದಲು, ಫುಟ್ಬಾಲ್‌ನಂತಾದ ಕೆಎಎಸ್‌ ಅಧಿಕಾರಿಗಳು

ಬೆಂಗಳೂರು; ಕೆಎಎಸ್‌ ಸೇರಿದಂತೆ ಗ್ರೂಪ್‌  ಬಿ, ಸಿ, ಪಿಡಿಒ, ಡಿವೈಎಸ್ಪಿ ಸೇರಿದಂತೆ ಇನ್ನಿತರೆ ವೃಂದದ ಅಧಿಕಾರಿಗಳ ವರ್ಗಾವಣೆ, ಸ್ಥಳ ನಿಯುಕ್ತಿ, ನಿಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ...

ಹುದ್ದೆಗಳ ಬ್ಲಾಕಿಂಗ್‌; ಒಂದೇ ದಿನದಲ್ಲಿ ಸಮಿತಿ ರಚಿಸಿ, ಅದೇ ದಿನದಂದು ಏಕಪಕ್ಷೀಯ ವರದಿ ಪಡೆದ ಇಲಾಖೆ

ಬೆಂಗಳೂರು; ತಮಗೆ ಬೇಕಾದ ಅಧಿಕಾರಿ, ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹುದ್ದೆಗಳನ್ನು ಬ್ಲಾಕ್‌ ಮಾಡುವ ಮೂಲಕ ಬೇರೆ ಯಾವ ಅಧಿಕಾರಿ, ನೌಕರರೂ ಆ ಹುದ್ದೆಗಳಿಗೆ ಅರ್ಜಿಯನ್ನೇ ಸಲ್ಲಿಸದಂತೆ ಜಾಲ ...