ನಿಯಮ ಮೀರಿ 250 ಕೋಟಿ ನಿಶ್ಚಿತ ಠೇವಣಿ; ಮೂಡಾ ಅಕ್ರಮ ಪತ್ತೆ ಹಚ್ಚಿದ ತಾಂತ್ರಿಕ ಸಮಿತಿ
ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚುವರಿ ನಿಧಿಯನ್ನು ಲೆಕ್ಕಾಚಾರ ಮಾಡದೇ ಮತ್ತು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ 250 ಕೋಟಿ ರು.ಗಳನ್ನು ಮೂಡಾ ಅಧಿಕಾರಿಗಳು ಎಸ್‌ಬಿಐನಲ್ಲಿ ನಿಶ್ಚಿತ ...


