ಅಪೆಕ್ಸ್ ಬ್ಯಾಂಕ್ ಅಕ್ರಮಗಳು; ‘ದಿ ಫೈಲ್’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ
ಬೆಂಗಳೂರು; ಚುನಾಯಿತ ಜನಪ್ರತಿನಿಧಿಗಳ ಮಾಲೀಕತ್ವದಲ್ಲಿರುವ ರಾಜ್ಯದ ಹಲವು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿಯಮಬಾಹಿರವಾಗಿ ಕೋಟ್ಯಂತರ ಮೊತ್ತದ ಸಾಲ ನೀಡಿರುವ ಪ್ರಕರಣ ಮತ್ತು ...

