ಟಿಬೆಟಿಯನ್ ರೈತರಿಗೆ ದೊರಕದ ಬೆಳೆಸಾಲ, ಬೆಳೆವಿಮೆ; ಪುನರ್ವಸತಿ ನೀತಿ ಅನುಷ್ಠಾನದಲ್ಲಿ ಹಿಂದೆ ಬಿದ್ದ ರಾಜ್ಯ
ಬೆಂಗಳೂರು; ಭಾರತ ಸರ್ಕಾರವು ಜಾರಿಗೆ ತಂದಿದ್ದ ಟಿಬೆಟಿಯನ್ ಪುನರ್ವಸತಿ ನೀತಿ 2014ನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಲ್ಲಿ ಕರ್ನಾಟಕ ಸರ್ಕಾರವು ಹಿಂದೆ ಬಿದ್ದಿರುವುದು ಇದೀಗ ಬಹಿರಂಗವಾಗಿದೆ. ಟಿಬೇಟಿಯನ್ ಜನಾಂಗದ ರೈತರಿಗೆ ...

