ಬಿಜೆಪಿ ಅಧಿಕಾರದಲ್ಲಿಲ್ಲದ ಅವಧಿಯಲ್ಲೇ ಹೆಚ್ಚು ಕೋಮು ಗಲಭೆ; ಶಾ,ನಡ್ಡಾ ಹೇಳಿಕೆ ಬೆನ್ನಲ್ಲೇ ಅಂಕಿಅಂಶ ಬಹಿರಂಗ
ಬೆಂಗಳೂರು; ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಗಲಭೆ ನಡೆಯುತ್ತದೆ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿದೆ ಎಂದು ಕೇಂದ್ರ ...



