Tag: ಹೊಲಿಗೆ ವೆಚ್ಚ

ಶಾಲಾ ಮಕ್ಕಳ ಸಮವಸ್ತ್ರ ಹೊಲಿಗೆ ವೆಚ್ಚಕ್ಕೂ ಪೋಷಕರ ಜೇಬಿಗೆ ಕೈ ಹಾಕಿದೆ ಸರ್ಕಾರ; ಬೊಕ್ಕಸದಲ್ಲಿ ಹಣವಿಲ್ಲವೇ?

ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೂ ನೀಡಲು ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡಿಸಿರುವ ಕಾಂಗ್ರೆಸ್‌ ಸರ್ಕಾರವು ಇದೀಗ ಸಮವಸ್ತ್ರ  ಹೊಲಿಗೆ ವೆಚ್ಚಕ್ಕಾಗಿ ನೇರವಾಗಿ ಪೋಷಕರ ಜೇಬಿಗೆ ಕೈ ...