Tag: ಹೊಸ ಯೋಜನೆ

ಪೆಟ್ರೋಲ್‌ ಉತ್ಪನ್ನದ ಮೇಲೆ 1ರು ತೆರಿಗೆ, ಆಸ್ತಿ ತೆರಿಗೆ ಮರು ವಿನಿಯೋಗ; ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ

ಬೆಂಗಳೂರು; ಅತ್ತ ಕೇಂದ್ರ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇಳಿಕೆ ಮಾಡಲು ಚಿಂತಿಸುತ್ತಿದ್ದರೇ ಇತ್ತ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪೆಟ್ರೋಲ್‌, ಡೀಸೆಲ್‌, ಇಥೆನಾಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ...

ಸರ್ಕಾರದ ‘200 ಕೋಟಿ’ ರಾಮಭಕ್ತಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್‌

ಬೆಂಗಳೂರು; ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರ ಮತ್ತು  ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಒಟ್ಟಾರೆ 200 ಕೋಟಿ ರು. ಮೊತ್ತದಲ್ಲಿ ಸರ್ಕಾರವು ಘೋಷಿಸಲಿರುವ  ಹೊಸ ಯೋಜನೆಯು ಚರ್ಚೆಗೆ ...

ರಾಮಮಂದಿರ ಜೀರ್ಣೋದ್ದಾರ, ಅಯೋಧ್ಯೆಯಲ್ಲಿ ವಸತಿಗೃಹ ನಿರ್ಮಾಣ; 200 ಕೋಟಿ ರು ಅನುದಾನಕ್ಕೆ ಪ್ರಸ್ತಾವ

ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆ ವಿಚಾರವು ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿರುವ  ನಡುವೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರಕ್ಕೆ ...

ಶೂನ್ಯ ಬಡ್ಡಿ ದರದಲ್ಲಿ ಸಾಲ; ಬೊಕ್ಕಸಕ್ಕೆ 117 ಕೋಟಿ ರು., ಹೊರೆ, ಬಡ್ಡಿ ಮನ್ನಾ ಯೋಜನೆಗೆ ಬೇಕು 260 ಕೋಟಿ

ಬೆಂಗಳೂರು; ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೆ ವಿಧಿಸಿದ್ದ ಶೇಕಡ 3ರ ಬಡ್ಡಿ ದರವನ್ನು ಶೂನ್ಯಕ್ಕೆ ಇಳಿಸಲು ಸಲಹೆ ನೀಡಿರುವ ಸಹಕಾರ ಇಲಾಖೆಯು ಇದನ್ನು ಜಾರಿಗೊಳಿಸಿದರೆ ಪ್ರತೀ ...

ಮಿನಿ ಫುಡ್‌ ಪಾರ್ಕ್‌ ಯೋಜನೆ ; ನಿರ್ದಿಷ್ಟ ಅನುದಾನ ಮೀಸಲಿರಿಸದೇ ಆಯವ್ಯಯದಲ್ಲಿ ಘೋಷಣೆ

ಬೆಂಗಳೂರು; ರಾಜ್ಯದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳು ಪೋಲಾಗುವುದನ್ನು ತಪ್ಪಿಸುವ ಉದ್ದೇಶದಿಂದ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು 2022-23ನೇ ಸಾಲಿನ ...

ಆದಾಯ ಇಳಿಕೆಯಿಂದ ಎಪಿಎಂಸಿಗಳ ಪರದಾಟ; 509 ಕೋಟಿ ನೆರವಿಗೆ ಪ್ರಸ್ತಾವ ಸಲ್ಲಿಸಿದ ಸಚಿವ

ಬೆಂಗಳೂರು; ಎಪಿಎಂಸಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತಂದ ನಂತರ ರಾಜ್ಯದ ಎಪಿಎಂಸಿಗಳಲ್ಲಿ ಆದಾಯವು ಗಣನೀಯವಾಗಿ ಕಡಿಮೆಯಾಗಿದೆ ಎಂದು ಮತ್ತೆ ಮತ್ತೆ ಒಪ್ಪಿಕೊಳ್ಳುತ್ತಿರುವ ಸಹಕಾರ ಇಲಾಖೆಯು ಇದೀಗ ಎಪಿಎಂಸಿಗಳಿಗೆ ...