Tag: 2024

ಹೊಂಬೆಳಕು, ಪ್ರಗತಿ, ಕಲ್ಯಾಣ ಪಥ; ಹೊಸ ಯೋಜನೆಗಳ ಅನುಷ್ಠಾನಕ್ಕೆ 1,914.02 ಕೋಟಿ ರು. ಅಂದಾಜು

ಬೆಂಗಳೂರು; ಹಿಂದಿನ ವರ್ಷದಲ್ಲಿ ಪೂರ್ಣಗೊಂಡಿರುವ ಕಾಮಗಾರಿ, ಚಾಲ್ತಿಯಲ್ಲಿರುವ ಕಾಮಗಾರಿ ಮತ್ತು ಸಚಿವರೂ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳ ಕೋರಿಕೆಗೆ ಅನುದಾನ ಲಭ್ಯವಿಲ್ಲ ಎಂದು ಕೈಚೆಲ್ಲಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯು ...