ಬಿಜೆಪಿ ಸರ್ಕಾರದ ಹಗರಣಗಳ ಕುರಿತು ಸ್ಪಷ್ಟ ಉತ್ತರ ನೀಡದ ಸರ್ಕಾರ; ಸದನದಲ್ಲಿ ಉತ್ತರಿಸದೇ ಹಿಂದೇಟು
ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದ ಕಾಂಗ್ರೆಸ್ ಪಕ್ಷವು ಅಧಿಕಾರ ಹಿಡಿದು 6 ತಿಂಗಳನ್ನು ಪೂರೈಸಿದೆ. ಆದರೀಗ ಈ ಹಗರಣಗಳನ್ನೇ ...


