Tag: Addtional Chief Secretary

ಸರ್ಕಾರಿ ನೌಕರರ ಆಸ್ತಿ ವಿವರ; ಮಾಹಿತಿ ನೀಡದ ಮುಖ್ಯಸ್ಥರ ವರ್ತನೆಗೆ ಗರಂ, ರಂಗ ಪ್ರವೇಶ ಮಾಡಿದ ಲೋಕಾಯುಕ್ತ

ಬೆಂಗಳೂರು; ರಾಜ್ಯ ಸರ್ಕಾರದ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಮತ್ತು ಕೆಎಎಸ್‌ ಅಧಿಕಾರಿಗಳು ಸೇರಿದಂತೆ ಸರ್ಕಾರಿ ನೌಕರರು ತಮ್ಮ ಹೆಸರಿನಲ್ಲಿ ಮತ್ತು ತಮ್ಮ ಕುಟುಂಬದ ಹೆಸರಿನಲ್ಲಿ ಹೊಂದಿರುವ  ಸ್ಥಿರಾಸ್ತಿ, ...

ಚುರುಕುಗೊಳ್ಳದ ಇ-ಆಡಳಿತ; 41 ಇಲಾಖೆಗಳಲ್ಲಿ 65,159 ಕಡತಗಳಿಗಿಲ್ಲ ಮುಕ್ತಿ ಭಾಗ್ಯ, ಆಡಳಿತವೇ ನಿಷ್ಕ್ರೀಯ?

ಬೆಂಗಳೂರು; ಕಡತಗಳ ವಿಲೇವಾರಿಯನ್ನು ಚುರುಕುಗೊಳಿಸಲು ಇ-ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸಿದ್ದರೂ ಸಹ 2024ರ ಮೇ 16ರ ಅಂತ್ಯಕ್ಕೆ 41 ಇಲಾಖೆಗಳಲ್ಲಿ 1.10 ಲಕ್ಷ ಕಡತಗಳ ಪೈಕಿ 65,159 ಕಡತಗಳು ...

ಕಾಂಗ್ರೆಸ್‌ ಸರ್ಕಾರಕ್ಕೆ ನೂರು ದಿನ; ವರ್ಗಾವಣೆ, ವಿವಾದ, ಕಳಂಕಿತ, ಭ್ರಷ್ಟ ಅಧಿಕಾರಿಗಳಿಗೆ ‘ಆಶ್ರಯ’

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತ, ವಿಪರೀತ ಭ್ರಷ್ಟಾಚಾರ, ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಿದ್ದ ಆರೋಪ, ನೇಮಕಾತಿಗಳಲ್ಲಿನ ಅಕ್ರಮಗಳು ಸೇರಿದಂತೆ ಒಟ್ಟಾರೆಯಾಗಿ ಆಡಳಿತ ವಿರೋಧಿ ...

ಕೇಂದ್ರದಿಂದ ಬಾರದ ಅನುದಾನ; ಕಿಸಾನ್‌ ಸಮ್ಮಾನ್‌, ಕೃಷಿ ವಿಕಾಸ, ಬಿಸಿಯೂಟ, ಮಾತೃ ವಂದನಾ ಯೋಜನೆ ಕುಂಠಿತ

ಬೆಂಗಳೂರು; ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ, ಕೃಷಿ ಯಾಂತ್ರಿಕತೆ ಅಭಿಯಾನ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯ್‌ ಯೋಜನೆ, ಮಧ್ಯಾಹ್ನದ ಬಿಸಿಯೂಟ ಯೋಜನೆ, ಪೋಷಣ ...

ಅಕ್ರಮ, ದುರ್ನಡತೆ ಆರೋಪ; 40 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆಗೆ ಪ್ರಸ್ತಾವ

ಬೆಂಗಳೂರು; ಸಚಿವ ಬಿ ಶ್ರೀರಾಮುಲು ಅವರು ಆರೋಪಿಯಾಗಿರುವ ಲೋಕಾಯುಕ್ತ ಪ್ರಕರಣದಲ್ಲಿ ಇಲಾಖೆ ವಿಚಾರಣೆಗೆ ಗುರಿಯಾಗಿರುವ ಶಶಿಧರ ಬಗಲಿ, ಸೇರಿದಂತೆ ಒಟ್ಟು 40 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ...

ಖಾಸಗಿ ಕಂಪನಿಗೆ 425 ಕೋಟಿ ಲಾಭ; ಸರ್ಕಾರದ ಸೂಚನೆ ಬದಿಗಿರಿಸಿ ಹಗರಣಕ್ಕೆ ನಾಂದಿ ಹಾಡಿದ ರಾಜ್ಯಪಾಲ?

ಬೆಂಗಳೂರು; ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಉಚಿತವಾಗಿ ಸಂಗ್ರಹಿಸುವ ಮತ್ತು ಉಚಿತವಾಗಿಯೇ ವಿದ್ಯಾರ್ಥಿಗಳಿಗೆ ನೀಡುವ ಸಲುವಾಗಿ ಡಿಜಿ ಲಾಕರ್‌-ನ್ಯಾಡ್‌ನಲ್ಲಿ ಸಂಗ್ರಹಿಸಲು ಕೇಂದ್ರ ಸರ್ಕಾರ ...