Tag: Advise

ಕಳಂಕಿತರಿಗೆ ಮನ್ನಣೆ; ಪ.ಜಾತಿ ವಿಶೇಷ ಕೋಶಕ್ಕೆ, ಹಣ ದುರುಪಯೋಗ ಆರೋಪಿ ಅಧಿಕಾರಿಯ ನಿಯೋಜನೆ

ಬೆಂಗಳೂರು; ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನಲ್ಲಿ ಹಣಕಾಸು ದುರುಪಯೋಗ ನಡೆದಿದೆ ಎನ್ನಲಾಗಿರುವ  ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಪ್ರಥಮ ದರ್ಜೆ ಸಹಾಯಕ ಶಿವಕುಮಾರ್‍‌ ಎಂಬುವರನ್ನು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನ  ...