Tag: AdvocateGeneral

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಕಾನೂನುಬದ್ಧ ರೀತಿಯಲ್ಲಿ ನಡೆದಿಲ್ಲವೆಂದ ಸರ್ಕಾರ

ಬೆಂಗಳೂರು; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ನೇಮಕಾತಿ ಕಾನೂನುಬದ್ಧ ರೀತಿಯಲ್ಲಿ ನಡೆದಿಲ್ಲ ಎಂಬುದನ್ನು ಕರ್ನಾಟಕ ಸರ್ಕಾರ ಇದೀಗ ಒಪ್ಪಿಕೊಂಡಿದೆ. ನಿಯಮಬಾಹಿರವಾಗಿ ನೇಮಕಾತಿ ನಡೆಸಿ ಅದನ್ನು ಸಮರ್ಥಿಸಿಕೊಳ್ಳುವಲ್ಲಿ ...