Tag: Aminmattu

‘ದ ಪಾಲಿಸಿ ಫ್ರಂಟ್‌’ ಗೆ ಗುತ್ತಿಗೆ ನವೀಕರಣಕ್ಕೆ ಸಿಎಂಗೆ ಕಡತ ಸಲ್ಲಿಕೆ!; ಈ ಬಾರಿಯೂ ಟೆಂಡರ್‍‌ನಿಂದ ವಿನಾಯಿತಿ?

ಬೆಂಗಳೂರು; ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ  ಪ್ರಚಾರ ಮಾಡುವ ಸಂಬಂಧ 'ದ ಪಾಲಿಸಿ ಫ್ರಂಟ್‌' ಗೆ ಒಂದು ವರ್ಷದ ಹಿಂದೆ ನೀಡಿದ್ದ ಹೊರಗುತ್ತಿಗೆಯನ್ನು ನವೀಕರಿಸಲು ...

‘ದ ಪಾಲಿಸಿ ಫ್ರಂಟ್‌’ನ ವಾಣಿಜ್ಯ ಪ್ರಸ್ತಾವನೆ ಬಹಿರಂಗ; ವಾಟ್ಸಾಪ್‌ ಸಂಭಾಷಣೆ ಸೇರಿ 1.45 ಕೋಟಿ ವೆಚ್ಚ

ಬೆಂಗಳೂರು; ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಸಂಬಂಧ  ವಾಟ್ಸಾಪ್‌ ಸಂಭಾಷಣೆಗೆ 1.45 ಕೋಟಿ ರು. ಸೇರಿದಂತೆ ಒಟ್ಟಾರೆ 1.71 ಕೋಟಿ ರು. ...

ದ ಪಾಲಿಸಿ ಫ್ರಂಟ್‌ ಕಡತಕ್ಕೆ ಚಿರತೆ ವೇಗ; ಸಿಎಂ ಸಭೆ ನಡೆಸಿದ ದಿನದಂದೇ ಮನವಿ, ಅಂದೇ ಇಲಾಖೆಯಿಂದಲೂ ಪ್ರಸ್ತಾವನೆ

ಬೆಂಗಳೂರು; ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡಲು ನಿಗೂಢವಾಗಿರುವ ದ ಪಾಲಿಸಿ ಫ್ರಂಟ್‌  ಸಲ್ಲಿಸಿದ್ದ ಪ್ರಸ್ತಾವನೆಯನ್ನೊಳಗೊಂಡ ಮನವಿಗೆ ಸರ್ಕಾರದ ಹಂತದಲ್ಲಿ ಒಂದೇ ದಿನದಲ್ಲೇ ಚಿರತೆ ವೇಗ ...

‘ದ ಪಾಲಿಸಿ ಫ್ರಂಟ್‌’ ಗೆ ಪರಿಶಿಷ್ಟ ಉಪ ಯೋಜನೆಯ ಅನುದಾನ ಹಂಚಿಕೆ; ದಾಖಲೆ ಬಹಿರಂಗ

ಬೆಂಗಳೂರು; ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅನುದಾನವನ್ನೂ ಒಳಗೊಂಡಿರುವ ಲೆಕ್ಕ ಶೀರ್ಷಿಕೆಯಲ್ಲಿನ  50 ಕೋಟಿ ರು.ನಲ್ಲಿ 14.86 ಕೋಟಿ ರು.ಗಳನ್ನು ದ ಪಾಲಿಸಿ ಫ್ರಂಟ್‌ ...

7.20 ಕೋಟಿ ರು ಗುತ್ತಿಗೆ; ಕಾರ್ಯಾದೇಶದಲ್ಲಿರುವ ವಿಳಾಸದಲ್ಲಿ ‘ದ ಪಾಲಿಸಿ ಫ್ರಂಟ್‌’ ಕಚೇರಿಯೇ ಇಲ್ಲ

ಬೆಂಗಳೂರು; ಸುಳ್ಳು ಸುದ್ದಿಗಳ  ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು ಕೆಎಸ್‌ಎಂಸಿ ಅಂಡ್‌ ಎ ಮೂಲಕ ಕಾರ್ಯಾದೇಶ ಪಡೆದುಕೊಂಡಿರುವ ...

ದ ಪಾಲಿಸಿ ಫ್ರಂಟ್‌ಗೆ ಗುತ್ತಿಗೆ; ಪಾರದರ್ಶಕತೆಯಿಲ್ಲದೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ?

ಬೆಂಗಳೂರು; ಆಡಳಿತ ಕಾರ್ಯತಂತ್ರ ಮತ್ತು ಆರ್ಥಿಕ ಹಿತಾಸಕ್ತಿ ವಿಷಯ, ಮಾಹಿತಿಗಳು ಒಳಗೊಂಡಿದೆ ಎಂದು ಕುಂಟು ನೆಪವೊಡ್ಡಿ 'ದ ಪಾಲಿಸಿ ಫ್ರಂಟ್‌' ಗೆ ನೀಡಿರುವ ಗುತ್ತಿಗೆ ಸಂಬಂಧಿತ ಸಮಗ್ರ ...