ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್ ಸರ್ಕಾರ
ಬೆಂಗಳೂರು; ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತಿನಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ...


