ಉಕ್ಕು ಕಾರ್ಖಾನೆ ಸ್ಥಾಪಿಸದ ಮಿತ್ತಲ್‌ಗೆ ನೋಟೀಸ್; 2,659 ಎಕರೆ ವಶಕ್ಕೆ ಪಡೆಯಲು ಸರ್ಕಾರ ನಿರ್ಲಕ್ಷ್ಯ
ಬೆಂಗಳೂರು; ಉಕ್ಕು ಕೈಗಾರಿಕೆ ಸ್ಥಾಪಿಸುವ ಹೆಸರಿನಲ್ಲಿ ಬಳ್ಳಾರಿ ಜಿಲ್ಲೆಯ ಕುಡಿತಿನಿ ಮತ್ತು ವೇಣಿವೀರಾಪುರ ಗ್ರಾಮಗಳಲ್ಲಿ ಒಟ್ಟಾರೆ 2,659.75 ಎಕರೆ ಜಮೀನನ್ನು 11 ವರ್ಷಗಳ ಹಿಂದೆಯೇ ಹಂಚಿಕೆಯಾಗಿದ್ದರೂ ಯೋಜನೆ ...


