ಆರೋಪಿಗಳಿಗೆ ಚಿತ್ರಹಿಂಸೆ; ವೈದ್ಯಕೀಯ ವರದಿ ಮುಚ್ಚಿಟ್ಟು ನ್ಯಾಯಾಲಯದ ದಿಕ್ಕುತಪ್ಪಿಸಿದ್ದ ಪೊಲೀಸರು?
ಬೆಂಗಳೂರು; ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿದ್ದರು ಎನ್ನಲಾದ ಇಬ್ಬರು ಮಹಿಳಾ ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ರಾತ್ರಿ ...



