ಸಾಫ್ಟ್‌ವೇರ್ ಕಂಪನಿಗಳಿಂದಲೂ ಮಾಸ್ಕ್ ಖರೀದಿ; ಹಲವು ಕಂಪನಿಗಳ ವಿವರ ಮುಚ್ಚಿಟ್ಟ ಸರ್ಕಾರ?
ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ಮಾಸ್ಕ್ ಖರೀದಿ ಸಂಬಂಧ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರಕ್ಕಿಂತಲೂ ಹೆಚ್ಚಿನ ದರದಲ್ಲಿ ಮಾಸ್ಕ್‌ಗಳನ್ನು ಕರ್ನಾಟಕ ಸರ್ಕಾರ ಖರೀದಿಸಿರುವುದು ಇದೀಗ ಬಹಿರಂಗವಾಗಿದೆ. ಮಾಸ್ಕ್ ತಯಾರಿಕೆ ...



