ಬಿಬಿಎಂಪಿ ಟಿಡಿಆರ್, ಡಿಆರ್‍ಸಿ ಹುತ್ತಕ್ಕೆ ಕೈ ಹಾಕಿದ ಜಾರಿ ನಿರ್ದೇಶನಾಲಯ; ವಲಯ ಆಯುಕ್ತರುಗಳಿಗೆ ಸಮನ್ಸ್
ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳ ಕೊರೆಯುವಿಕೆಯಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಅಕ್ರಮದ ಕುರಿತು ಈಚೆಗಷ್ಟೇ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಬಿಬಿಎಂಪಿಯ ...


