Tag: B Sriramulu

ಕೋವಿಡ್‌ ಪರಿಹಾರ ನಿಧಿಗೆ ಚುನಾಯಿತ ಜನಪ್ರತಿನಿಧಿಗಳಿಂದ 100 ಕೋಟಿ ರು. ದೇಣಿಗೆ ಸಾಧ್ಯವೇ?

ಬೆಂಗಳೂರು; ಕೊರೊನಾ ಸೋಂಕಿನ ವಿರುದ್ಧ ನಿರ್ಣಾಯಕ ಹೋರಾಟ ಆರಂಭವಾಗಿರುವ ಈ ಹೊತ್ತಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಉಳಿದ ಸಚಿವರು ಮತ್ತು ಶಾಸಕರು ತಮ್ಮ ...

ಕೊರೊನಾ ಬೆನ್ನ ಹಿಂದೆಯೇ ಬರಲಿದೆ ಮಲೇರಿಯಾ; ಜೋಪಾನ ಎಂದಿದೆ ವಿಶ್ವ ಆರೋಗ್ಯ ಸಂಸ್ಥೆ

ಬೆಂಗಳೂರು; ಜಗತ್ತಿನೆಲ್ಲೆಡೆ ವ್ಯಾಪಿಸಿರುವ ಕೊರೊನಾ ವೈರಸ್‌ ದಿನದಿಂದ ದಿನಕ್ಕೆ ಭೀತಿ ಹುಟ್ಟಿಸಿರುವ ಹೊತ್ತಿನಲ್ಲೇ ಸಾಂಕ್ರಾಮಿಕ ರೋಗಗಳಲ್ಲೊಂದಾದ ಮಲೇರಿಯಾ ಕೂಡ ದೇಶವನ್ನು ಕಾಡಲಿದೆ. ಏಪ್ರಿಲ್‌ ತಿಂಗಳು ಕಾಲಿಟ್ಟ  ಬೆನ್ನಲ್ಲೇ ...

ಲಾಕ್‌ಡೌನ್‌ ; ರಕ್ತ ಶೇಖರಣೆಯಲ್ಲಿನ ಕೊರತೆ ಗಂಭೀರ ರೋಗಿಗಳ ಮೇಲೆ ಪರಿಣಾಮ ಬೀರಿತೇ ?

ಬೆಂಗಳೂರು; ಕೊರೊನಾ ವೈರಸ್‌ನ್ನು ತಡೆಗಟ್ಟುವ ನಿಟ್ಟಿನಲ್ಲಿ ಘೋಷಿಸಿರುವ ಲಾಕ್‌ಡೌನ್‌, ರಕ್ತ ಶೇಖರಣೆಯ ಮೇಲೆ ಋಣಾತ್ಮಕ ಪರಿಣಾಮ ಬೀರಿದೆ. ಕಡಿಮೆ  ಸಿಬ್ಬಂದಿಯೊಂದಿಗೆ ಕೆಲಸ  ಮಾಡುತ್ತಿರುವ ಸಾರ್ವಜನಿಕ ಆಸ್ಪತ್ರೆಗಳಲ್ಲಿ ದಾಖಲಾಗಿರುವ ...

ಯು ಪಿ ಹಿಂದಿಕ್ಕಿದ ಕರ್ನಾಟಕ; ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ ಸೇರ್ಪಡೆ

ಬೆಂಗಳೂರು; ಕೊರೊನಾ ವೈರಸ್‌ ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ ಏರುಮುಖವಾಗುತ್ತಿರುವ ಆತಂಕದ ನಡುವೆಯೇ ಕರ್ನಾಟಕ ಇದೀಗ ಉತ್ತರ ಪ್ರದೇಶವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ದೇಶದ ...

ಕರೊನಾ ಪ್ರಕರಣ ಸಂಖ್ಯೆಯಲ್ಲಿ ಹೆಚ್ಚಳ; ಪ್ರಯೋಗಾಲಯಗಳ ಹೆಚ್ಚಿಸದೇ ಮೈಮರೆತ ಸರ್ಕಾರ?

ಬೆಂಗಳೂರು; ರಾಜ್ಯದಲ್ಲಿ ಕರೊನಾ ವೈರಾಣು ಸೋಂಕು ಹೊಂದಿರವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸುತ್ತಿಲ್ಲ. ಕರ್ನಾಟಕದಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 98ಕ್ಕೇರಿದೆಯಲ್ಲದೆ ಸಮುದಾಯಗಳಲ್ಲಿ ವೈರಸ್‌ ...

ಕೊರೊನಾ ಸೋಂಕು ಹರಡಿರುವುದರ ಹಿಂದಿನ ಮುಖ್ಯ ಕಾರಣ ಬಹಿರಂಗ; ಬಯಲಾಯಿತು ಸರ್ಕಾರದ ನಿರ್ಲಕ್ಷ್ಯ

ಬೆಂಗಳೂರು; ಕೋವಿಡ್‌-19 ಸೋಂಕಿನಿಂದ ಬಳಲುತ್ತಿರುವ ರೋಗಿಗಳನ್ನು ಮನೆಗಳಲ್ಲಿ ಪ್ರತ್ಯೇಕವಾಗಿರಿಸಿದ್ದರೂ ವೈದ್ಯಕೀಯ ಸೂಚನೆ ಪ್ರಕಾರ  ಶಿಷ್ಟಾಚಾರ ಅನುಸರಿಸುತ್ತಿಲ್ಲ ಎಂಬ ಹೊಸ ಮಾಹಿತಿ ಹೊರಬಿದ್ದಿದೆ. ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕದಲ್ಲಿದವರು ...

ಕೋವಿಡ್‌-19; ಆತಂಕ ಎಬ್ಬಿಸಲಿದೆಯೇ ಬಹಿರಂಗಗೊಂಡಿರುವ ಪ್ರತ್ಯೇಕ ನಾಗರಿಕರ ಪಟ್ಟಿ?

ಬೆಂಗಳೂರು; ಕೊರೋನಾ ವೈರಸ್‌ ಹರಡುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದಿರುವ ಹೊತ್ತಿನಲ್ಲೇ  ವಿದೇಶಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರ, ನಗರ, ...

ಕೊರೊನಾ ವೈರಸ್‌; ಕೆಂಪೇಗೌಡ ವಿಮಾನ ನಿಲ್ದಾಣದ ಶಿಷ್ಟಾಚಾರ ಅಧಿಕಾರಿ, ಸಿಬ್ಬಂದಿಯೇ ಅಸುರಕ್ಷಿತ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಶಿಷ್ಟಾಚಾರ ವಿಭಾಗದ ಅಧಿಕಾರಿ ಸಿಬ್ಬಂದಿಗೆ ನಿರ್ದಿಷ್ಟ ಸಂಖ್ಯೆಯಲ್ಲಿ ಗುಣಮಟ್ಟದ ಮಾಸ್ಕ್‌ಗಳನ್ನು ನೀಡಿಲ್ಲ ಎಂಬ ಆತಂಕದ ಸುದ್ದಿ ...

Page 15 of 15 1 14 15