Tag: B Y Raghavendra

ಪುಷ್ಕರಣಿ, ತಡೆಗೋಡೆ ಕಾಮಗಾರಿಗೆ 8.4 ಕೋಟಿ ವೆಚ್ಚ; ಸರ್ಕಾರಿ ಹಣ ಬಳಕೆ ಆರೋಪ, ದೂರು ಸಲ್ಲಿಕೆ

ಬೆಂಗಳೂರು; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ ಸಮೀಪದಲ್ಲಿ ಅಕ್ರಮವಾಗಿ  ಪುಷ್ಕರಣಿ ನಿರ್ಮಾಣ ಮತ್ತು  ಕುಸಿಯುತ್ತಿರುವ ಜಾಗಕ್ಕೆ ತಡೆಗೋಡೆ ನಿರ್ಮಾಣ ಮಾಡಿ ಒಟ್ಟಾರೆ  ...

ವಿಐಎಸ್‌ಎಲ್‌;20 ವರ್ಷದಲ್ಲಿ ಸೈಲ್‌ ನೀಡಿದ್ದು ಕೇವಲ 157 ಕೋಟಿ, ಗಣಿ ಭೋಗ್ಯವನ್ನೂ ಕಾರ್ಯಗತಗೊಳಿಸಿರಲಿಲ್ಲ

ಬೆಂಗಳೂರು; ಸೂಕ್ತ ಬಂಡವಾಳ ತೊಡಗಿಸುವ ಷರತ್ತಿನೊಂದಿಗೆ ಭದ್ರಾವತಿಯ ವಿಐಎಸ್‌ಎಲ್‌ನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ ಭಾರತೀಯ ಉಕ್ಕು ಪ್ರಾಧಿಕಾರವು ಕಳೆದ ಇಪ್ಪತ್ತು ವರ್ಷಗಳಲ್ಲಿ ಭಾರತೀಯ ಉಕ್ಕು ಪ್ರಾಧಿಕಾರವು ದುರಸ್ತಿ ...

ಉಕ್ಕು ಕಾರ್ಖಾನೆ ಸ್ಥಾಪಿಸದ ಮಿತ್ತಲ್‌ ಕಂಪನಿಯ ಓಲೈಕೆ, ವಿಐಎಸ್‌ಎಲ್‌ನ್ನು ಸುಪರ್ದಿಗೆ ಪಡೆಯಲು ಹಿಂದೇಟೇಕೆ?

ಬೆಂಗಳೂರು; ಹನ್ನೆರಡು ವರ್ಷಗಳಾದರೂ ಬಳ್ಳಾರಿಯಲ್ಲಿ ಉಕ್ಕು ಕೈಗಾರಿಕೆ ಸ್ಥಾಪನೆ ಮಾಡದ ಮಿತ್ತೆಲ್‌ ಕಂಪನಿಗೆ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ 6,000 ಕೋಟಿ ರು ಬಂಡವಾಳ ...

ಸಚಿವ ನಿರಾಣಿಗೂ ಸಿ.ಡಿ ಭಯವೇ?; ಮಾನಹಾನಿಕರ ಸುದ್ದಿ ಪ್ರಕಟಣೆಗೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಅವರಿಗೂ ಸಿ ಡಿ ಭಯ ಕಾಡುತ್ತಿದೆಯೇ...? ಇಂತಹುದೊಂದು ಗಂಭೀರ ಪ್ರಶ್ನೆ ಸದ್ಯ ರಾಜಕೀಯ ಪಕ್ಷಗಳ ...