ಕೆಪಿಎಸ್ಸಿಗೆ ಕಳಂಕಿತರ ನೇಮಕಕ್ಕೆ ಕಾಂಗ್ರೆಸ್ ಸರ್ಕಾರದಿಂದ ಎರಡನೇ ಯತ್ನ; ಸಿಎಂ ಟಿಪ್ಪಣಿ ಬಹಿರಂಗ
ಬೆಂಗಳೂರು; ಅಕ್ರಮ ಮರಗಳ ಕಡಿತಲೆಯಲ್ಲಿ ಭಾಗಿಯಾಗಿದ್ದಾರೆ ಎಂಬುದು ಸೇರಿದಂತೆ ಇನ್ನಿತರೆ ಗಂಭೀರ ಮತ್ತು ಗುರುತರವಾದ ಆರೋಪಗಳಿಗೆ ಗುರಿಯಾಗಿರುವ ಕುವೆಂಪು ವಿಶ್ವವಿದ್ಯಾಲಯದ ಕೈಗಾರಿಕೆ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ...

