ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್ ಭವನ ಟ್ರಸ್ಟ್‌ನ ಕಣ್ಣು
ಬೆಂಗಳೂರು; ಹಿಂದುಳಿದ ಮತ್ತು ನಾಯಕ ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ...





